ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ನಿ, 18ನೇ ವರ್ಷದ ವಾರ್ಷಿಕ ಮಹಾಸಭೆ ಬೈಂದೂರು ,;ಕರಾವಳಿ ಸಾಂಪ್ರದಾಯಿಕ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇಂದು ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ದೀಪ ಬೆಳಗುದರ ಮೂಲಕ ಉದ್ಘಾಟಿಸಿ ,ಬಿ ನಾಗೇಶ್ ಖಾರ್ವಿಯವರ ಅಧ್ಯಕ್ಷತೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಅಧ್ಯಕ್ಷ ರಾದ ನಾಗೇಶ್ ಖಾರ್ವಿಯವರು ಮಾತನ್ನಾಡಿ ಸಂಘದ ಏಳಿಗೆಗೆ ಬಗ್ಗೆ ದೀರ್ಘವಾದ ಚರ್ಚೆ ನಡೆಯಿತು, ಮತ್ತು ಇನ್ನಿತರ ವಿಷಯಗಳಲ್ಲಿ ಚರ್ಚೆ ನಡೆಯಿತು. ಮತ್ತು ಮಂಜುನಾಥ ಜಿ ಖಾರ್ವಿಯವರು ಲೆಕ್ಕ ಪತ್ರ …
Read More »