ಕುಂದಾಪುರ:- ಶ್ರೀ ರಾಮ ಕೋಟೇಶ್ವರ ಕಲಾ ಸಂಘ-ಕೋಟೇಶ್ವರ ಇವರಿಂದ ಮಹಾ ಶಿವರಾತ್ರಿಯ ಪ್ರಯುಕ್ತ 2025ರ ಫೆ.26 ರಂದು ನಡೆಯಲಿರುವ “ಮಹಾ ಶಿವಗಂಗಾರತಿ – ಸಹಸ್ರಾರತಿ” ಕಾರ್ಯಕ್ರಮದ ಆಹ್ವಾನ ಪತ್ರಿಕೆಯ ಬಿಡುಗಡೆ ಸಮಾರಂಭವು ಡಿ.13 ರಂದು ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾದ ರಾಮಚಂದ್ರ ವರ್ಣ ಹಂಗಳೂರು, ಅಧ್ಯಕ್ಷರಾದ ಬಿ.ಜಿ. ಸೀತಾರಾಮ ಧನ್ಯ, ರಮೇಶ್ ಪುತ್ರನ್, ಜಯಾನಂದ ಖಾರ್ವಿ, ಕೋಟಿಲಿಂಗೇಶ್ವರ ದೇವಸ್ಥಾನದ ಪ್ರಧಾನ ತಂತ್ರಿಗಳಾದ ಪ್ರಸನ್ನ ಕುಮಾರ್ ಐತಾಳರು ಉಪಸ್ಥಿತರಿದ್ದರು.
Read More »Tag Archives: sagaranews.com
Today
ಭಯದ ರಂಪಾಟ ನಡೆಸಿದ ಮಾನಸಿಕ ಅಸ್ವಸ್ಥ ; ವಿಶುಶೆಟ್ಟಿಯಿಂದ ರಕ್ಷಣೆ ಉಡುಪಿ ಡಿ.11 ಉಡುಪಿಯ ಕಲ್ಪನಾ ಟಾಕೀಸ್ ನ ಮುಖ್ಯ ರಸ್ತೆಯಲ್ಲಿ ಮುಂಭಾಗದಲ್ಲಿ ಯುವಕನೊಬ್ಬ ಭೀಕರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು ರಾತ್ರಿಯ ಹೊತ್ತು ಭಯದ ವಾತಾವರಣ ಸೃಷ್ಟಿಸಿದ್ದ. ಮಾತನಾಡಿಸುವ ಸಂದರ್ಭದಲ್ಲಿ ಹಲ್ಲೆ ನಡೆಸಿ ತಪ್ಪಿಸಿ ಓಡಿ ಹೋಗಲು ಪ್ರಯತ್ನಿಸುತ್ತಿದ್ದ. ದುರಂತ ಅರಿತ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಪೊಲೀಸರ ವಿನಂತಿಯ ಮೇರೆಗೆ ವಿಶು ಶೆಟ್ಟಿಯವರು ಬಂದು ಸಾರ್ವಜನಿಕರ ಸಹಾಯದಿಂದ ರಕ್ಷಿಸಿ ಬಾಳಿಗ ಆಸ್ಪತ್ರೆಗೆ ದಾಖಲಿಸುವ ಮುಖಾಂತರ …
Read More »ಕೋಟ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಹೊರರಾಜ್ಯದ ಕಾರ್ಮಿಕ
ಚಿಕೆತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸೇರಿ ವಾಪಸ್ಸಾದ ರೋಗಿ ಈ ವ್ಯವಸ್ಥೆಯಾನ್ನು ಖಂಡಿಸಿದ ವಿಷು ಶೆಟ್ಟಿ. ಕೋಟ ಠಾಣಾ ವ್ಯಾಪ್ತಿಯಲ್ಲಿ ಹೊರರಾಜ್ಯದ ಕಾರ್ಮಿಕ ಯುವಕನೊಬ್ಬನಿಗೆ ಅಪಘಾತವಾಗಿ ಹೊಟ್ಟೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿತ್ತು. ತೀವ್ರತೆಯನ್ನು ಅರಿತ ಖಾಸಗಿ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆ ವಾರ್ಡಗಳು ದುರಸ್ತಿಯಲ್ಲಿದೆ ಎಂಬ ಕಾರಣಕ್ಕಾಗಿ ಅಪಘಾತ ಒಳಗಾದ ಯುವಕನನ್ನು ಪುನಹ ಉಡುಪಿ ಜಿಲ್ಲೆಗೆ ವಾಪಸು ಕಳುಹಿಸಿದ ಘಟನೆ ನಡೆದಿದೆ. ! ಸದ್ಯ ಈ ಯುವಕನಿಗೆ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ …
Read More »ಕೋಟ ಠಾಣಾ ವ್ಯಾಪ್ತಿಯಲ್ಲಿ ಅಪಘಾತಕ್ಕೆ ಒಳಗಾದ ಹೊರರಾಜ್ಯದ ಕಾರ್ಮಿಕ, ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡದ ವೈದ್ಯರ ಬಗ್ಗೆ ಅಸಮಾಧಾನ ತೋರಿದ ಸಮಾಜ ಸೇವಕ ವಿಷು ಶೆಟ್ಟಿ
ಕೋಟ ಠಾಣಾ ವ್ಯಾಪ್ತಿಯಲ್ಲಿ ಹೊರರಾಜ್ಯದ ಕಾರ್ಮಿಕ ಯುವಕನೊಬ್ಬನಿಗೆ ಅಪಘಾತವಾಗಿ ಹೊಟ್ಟೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿತ್ತು. ತೀವ್ರತೆಯನ್ನು ಅರಿತ ಖಾಸಗಿ ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆ ವಾರ್ಡಗಳು ದುರಸ್ತಿಯಲ್ಲಿದೆ ಎಂಬ ಕಾರಣಕ್ಕಾಗಿ ಅಪಘಾತ ಒಳಗಾದ ಯುವಕನನ್ನು ಪುನಹ ಉಡುಪಿ ಜಿಲ್ಲೆಗೆ ವಾಪಸು ಕಳುಹಿಸಿದ ಘಟನೆ ನಡೆದಿದೆ. ಸದ್ಯ ಈ ಯುವಕನಿಗೆ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ ಪಾಡಿ ಅವರು ತಮ್ಮಿಂದ ಆದಷ್ಟು ಸಹಾಯ ಮಾಡುತ್ತಿದ್ದಾರೆ..ವೆಸ್ಲಾಕ್ ಆಸ್ಪತ್ರೆ ವಾರ್ಡುಗಳು ದುರಸ್ತಿಯಲ್ಲಿದ್ದರೆ ಅದಕ್ಕೆ ಬದಲಿ ವ್ಯವಸ್ಥೆ …
Read More »ಕ್ಷೇತ್ರ ಮಹಾತ್ಮಗಳ ಕೃತಿ ಬ್ರಹ್ಮ ಬಿರುದು ; ಡಾ ಬಸವರಾಜ್ ಶೆಟ್ಟಿಗಾರ್
ಶ್ರೀಯುತ ಡಾ… ಬಸವರಾಜ್ ಶೆಟ್ಟಿಗಾರ್ ಇವರಿಗೆ. ಕ್ಷೇತ್ರ ಮಹಾತ್ಮಗಳ ಕೃತಿ ಬ್ರಹ್ಮ ಬಿರುದು ನೀಡಲಾಯಿತು … ಶ್ರೀಯುತರು ಈಗಾಗಲೇ. 68 ಪ್ರಸಂಗಗಳನ್ನು ಬರೆದಿದ್ದು… ಅದರಲ್ಲಿ 48ನೇ ಕ್ಷೇತ್ರ ಮಹಾತ್ಮ ಪ್ರಸಂಗ.. ಕಳವಾಡಿ ಮಾರಿಕಾಂಬ ಕ್ಷೇತ್ರ ಮಹಾತ್ಮ… ಪ್ರಸಂಗ ಆಗಿರುತ್ತದೆ… ಗಣ್ಯರ ಉಪಸ್ಥಿತಿಯಲ್ಲಿ ಈ ಒಂದು ಪ್ರಸಂಗ ಲೋಕಾರ್ಪಣೆಯಾಗಿದ್ದು ಈ ಒಂದು ಕಾರ್ಯಕ್ರಮದಲ್ಲಿ ಊರ ಪರ ಊರ ಗಣ್ಯರು ಕ್ಷೇತ್ರದ ಶಾಸಕರು ಪಂಚ ಮೇಳಗಳ ಯಜಮಾನರು ಹಾಗೂ ಸದಾಕಾಲ ಕ್ಷೇತ್ರದ ಅಭಿವೃದ್ಧಿಗೆ. ಸಹಕರಿಸುವ ಮಹನೀಯರು ಪಾಲ್ಗೊಂಡಿದ್ದರು . ಕಾರ್ಯಕ್ರಮದ ನಂತರ ಅದ್ದೂರಿಯ ಯಕ್ಷಗಾನ ಪ್ರದರ್ಶನ ಕೂಡ …
Read More »ಶಿರೂರು ಕೊಟ್ಟಿಗೆಗೆ ಬೆಂಕಿ ತಗುಲಿ ಅಪಾರ ಹಾನಿ
ಬೈಂದೂರು ;ಶಿರೂರು ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.ಇಲ್ಲಿನ ಶೇಷ ಮಾಸ್ಟರ್ ಮನೆ ಸಮೀಪದ ಕೊಟ್ಟಿಗೆಗೆ ಬುಧವಾರ 04 ಗಂಟೆ ಹೊತ್ತಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ್ಡಿದ್ದು,ಸಮುದ್ರ ಸಮೀಪ ಇರುವ ಕಾರಣ ಗಾಳಿಯ ರಭಸಕ್ಕೆ ಬೆಂಕಿ ಅಧಿಕವಾಗಿದ್ದು ಬೆಂಕಿ ಕೆನ್ನಲಗೆ ಕೊಟ್ಟಿಗೆಯನ್ನು ಭಸ್ಮವಾಗಿದೆ,.ಕೊಟ್ಟಿಗೆಯಲ್ಲಿ ಹುಲ್ಲು, ಕೃಷಿ ಪರಿಕರ ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ,ಕರಾವಳಿ ಕಾವಲು ಪಡೆ,ಮೆಸ್ಕಾಂ ಇಲಾಖೆ,ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.ಸ್ಥಳೀಯರು …
Read More »ಬೈಕ್ ಡಿಕ್ಕಿ ; ಗಾಯಾಳು ಆಸ್ಪತ್ರೆಗೆ ದಾಖಲು
ಉಡುಪಿ ನ.19 :- ಅಂಬಲಪಾಡಿ ಸರ್ವಿಸ್ ರಸ್ತೆಯಲ್ಲಿ ಯುವಕನೊಬ್ಬ ರಾತ್ರಿ ಹೊತ್ತು ಚಿರಾಡುತ್ತಿರುವುದನ್ನು ಕಂಡ ವಿಶು ಶೆಟ್ಟಿ ಅಂಬಲಪಾಡಿಯವರು ವಿಚಾರಿಸಿದಾಗ ಬೈಕ್ ಒಂದು ಡಿಕ್ಕಿ ಹೊಡೆದು ಪರಾರಿ ಆಗಿದ್ದು, ಎಂಬ ಮಾಹಿತಿ ನೀಡಿದ್ದಾನೆ. ಆ ಕೂಡಲೇ ವಿಶುಶೆಟ್ಟಿಯವರು ಗಾಯಾಳುವನ್ನು 108 ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಯುವಕನನ್ನು ದಾಖಲಿಸಿದ್ದಾರೆ. ಗಾಯಾಳು ಹೆಸರು ಮಾಂತೇಶ್ (30 ವರ್ಷ). ಸೊಂಟದ ಎಲುಬಿಗೆ ತೀವ್ರವಾದ ಪೆಟ್ಟು ಬಿದ್ದಿದ್ದು ಮೂಳೆ ಮುರಿದಿದೆ, ಗಾಯಾಳು ನೋವಿನಿಂದ ಚಿರಾಡುತ್ತಿದ್ದಾನೆ. ಈ ಬಗ್ಗೆ ಸಂಚಾರಿ ಠಾಣೆಗೆ ವಿಶುಶೆಟ್ಟಿ ಮಾಹಿತಿ ನೀಡಿದ್ದಾರೆ.
Read More »ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಮಾನಸಿಕ ಯುವಕ ವಶ ; ಚಿಕಿತ್ಸೆಗೆ ದಾಖಲು
ಉಡುಪಿ ನ.17 :- ಸಾರ್ವಜನಿಕರಿಗೆ ಕಿರುಕುಳ ಹಾಗೂ ಭಯದ ವಾತವರಣ ಸೃಷ್ಟಿಸುತ್ತಿದ್ದ ಮಾನಸಿಕ ಅಸ್ವಸ್ಥ ಯುವಕನನ್ನು ವಿಶುಶೆಟ್ಟಿಯವರು ಮಹಿಳಾ ಪೋಲಿಸ್ ಠಾಣಾ ಸಿಬ್ಬಂದಿಯವರ ಸಹಾಯದಿಂದ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದಾರೆ.ಯುವಕ ಅಪ್ಪು ಆಚಾರ್ಯ (28) ಸಾರ್ವಜನಿಕರಿಗೆ ಹಾಗೂ ಮಹಿಳೆಯರಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ಈ ಬಗ್ಗೆ ಮಹಿಳೆಯರಿಂದ ಮಹಿಳಾ ಠಾಣೆಗೆ ದೂರು ದಾಖಲಾಗಿತ್ತು. ಅಸ್ವಸ್ಥನ ತಾಯಿ ಅಸಹಾಯಕಳಾಗಿ ತನ್ನ ಮಗ ಮಾನಸಿಕ ಅಸ್ವಸ್ಥ, ಚಿಕಿತ್ಸೆಗೆ ದಾಖಲಿಸಲು ತನ್ನಿಂದ ಸಾಧ್ಯವಿಲ್ಲ, ತಾನು ದಿನ ಕಳೆಯುವುದೇ ಕಷ್ಟದಲ್ಲಿ ತನಗೆ ಸಹಕರಿಸಿ ಎಂದು ವಿಶುಶೆಟ್ಟಿಯವರಲ್ಲಿ • ವಿನಂತಿಸಿದ್ದರು. ತಾಯಿಯ …
Read More »ಕುಂದಾಪುರ…… ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ… ಕುಂದಾಪುರ…… ಗುಲ್ವಾಡಿಯ ಸರ್ವೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ… 115 ವರ್ಷವನ್ನು ಪೂರೈಸಿ ತನ್ನದೇ ಆದ ಇತಿಹಾಸವನ್ನು ಹೊಂದಿ ಇರುವಂತಹ ಶಾಲೆ.. ಈ ಒಂದು ಶಾಲೆ ಉಳಿಸಿಕೊಳ್ಳಲು ಶ್ರಮಿಸುತ್ತಿರುವಂತಹ ತಂಡಗಳಿಗೆ ಕೋಟಿ ಕೋಟಿ ನಮನಗಳು ನಾನು ಕೂಡ ಈ ಶಾಲೆಯ ಹಳೆಯ ವಿದ್ಯಾರ್ಥಿ. ನನಗೆ ತಿಳಿದ ಮಟ್ಟಿಗೆ ಬರೆಯುವುದಾದರೆ.. ಹಲವಾರುಜನ ಮಹನೀಯರು… ಈ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದಂತಹ. ವ್ಯಕ್ತಿಗಳು, ದಲಿತ ಮಕ್ಕಳು. ನಮ್ಮ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ. ಉನ್ನತ ಸ್ಥಾನಗಳಲ್ಲಿದ್ದಾರೆ… ಇದೀಗ …
Read More »ತೀರಾ ಅಸ್ವಸ್ಥ ವ್ಯಕ್ತಿಯ ರಕ್ಷಣೆ :ವಿಶು ಶೆಟ್ಟಿ ಸಮಾಜ ಸೇವೆಗೆ ಸಾರ್ವಜನಿಕರಿಂದ ಪ್ರಸಂಸೆ ಉಡುಪಿ :ನ 12 :ಉದ್ಯಾವರ ಬಸ್ ನಿಲ್ದಾಣದಲ್ಲಿ ಮನನೊಂದ ದೈಹಿಕವಾಗಿ ತೀರಾ ಅಶಕ್ತರಾಗಿ ನಡೆಯಲಾಗದೆ ಕಳೆದ 25 ದಿನಗಳಿಂದ ಬಸ್ ನಿಲ್ದಾಣದಲ್ಲಿ ವಾಸ್ತವ್ಯಗೊಂಡಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ರಕ್ಷಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿರುತ್ತಾರೆ. ವ್ಯಕ್ತಿಯ ಹೆಸರು ದಿನೇಶ್ (ಪ್ರಾಯ 40) ತಂದೆ :ಸೋಮಯ್ಯ, ಸ್ಥಳೀಯ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದ್ದು, ರೋಗಿಯು ಮಾತನಾಡುವ ಸ್ಥಿತಿಯಲ್ಲಿ ಇಲ್ಲದಿರುವುದರಿಂದ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಬಸ್ ನಿಲ್ದಾಣದಲ್ಲಿ ನಿಲ್ಲಲು ಮಹಿಳೆಯರು …
Read More »