ಮಳೆಗಾಲದ ಸವಾಲು ಎದುರಿಸಲು ಮೆಸ್ಕಾಂನಿಂದ ವಿಶೇಷ ಕಾರ್ಯಪಡೆ; 800 ಸಿಬ್ಬಂದಿ, 53 ವಾಹನಗಳ ನಿಯೋಜನೆ ಮಂಗಳೂರು: ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಮಳೆಗಾಲದ ಸಂಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾಂ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ಎಂದು ಮಂಗಳೂರು ವಿದ್ಯುಚ್ಛಕ್ತಿ ಸರಬುರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ವಿಭಾಗವಾರು ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸಲು ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆಗಳಿಗೆ ಒಟ್ಟು 800 ಮಂದಿಯನ್ನೊಳಗೊಂಡ ವಿಶೇಷ ಕಾಯ೯ಪಡೆ ರಚಿಸಲಾಗಿದೆ. …
Read More »Tag Archives: sagaranews.com
ಪುತ್ತೂರಿನ ಪ್ರತಿಷ್ಟಿತ ಬಿಂದು ಸಂಸ್ಥೆಯ ಕಾರ್ಖಾನೆಯಲ್ಲಿ ಹಳೆಯ ಬೋರ್ ವೆಲ್ ಪ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ. ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪುರುಷರಕಟ್ಟೆ ಯಲ್ಲಿರುವ ಸಾಫ್ಟ್ ಡ್ರಿಂಕ್ ಪ್ಯಾಕ್ಟರಿ ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಗಳನ್ನು ಫ್ಲಶ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕೆಲವು ಸ್ಥಳೀಯ ಎಸ್ ಡಿ ಪಿ ಐ ಕಾರ್ಯಕರ್ತರು ಬೋರ್ ವೆಲ್ …
Read More »ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್ ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದ್ದು ಮತ್ತೆ ಜೂನ್ 5 ಬಾರ್ ಓಪನ್ ಆಗಲಿದೆ. ಮತ್ತೆ ಜೂನ್ 6 ನೇ ತಾರೀಖು ಮದ್ಯ ಮಾರಾಟ ಬಂದ್ ಇರಲಿದೆ. ಜೂನ್ 1 ರಿಂದ 4 ರ ವೆರೆಗೆ ಸಿಲಿಕಾನ್ ಸಿಟಿಯ ಬಾರ್ ಅಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಲಿದೆ ಜೂನ್ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್ 3 ರ …
Read More »ಉಡುಪಿ ;ಕಲ್ಯಾಣ್ ಪುರ ಸೇತುವೆ ಬಳಿ ಮಹಾ ದುರಂತದಿಂದ ಪಾರಾದ ಪ್ರಯಾಣಿಕರು ಕಲ್ಯಾಣ್ ಪುರ ಸೇತುವೆ ಬಳಿ ಬಸ್ಸೊಂದು ಸೇತುವೆಯ ಗರ್ಡರ್ ಬಡಿದು ದೊಡ್ಡ ದುರಂತದಿಂದ ಪಾರಾದ ಘಟನೆ ಮೇ 27 ಬೆಳಗಿನ 11:00 ನಡೆದಿದೆ. ಬಸ್ಸುಂದು ನದಿಗೆ ಬೀಳುವ ಮಹಾ ದುರಂತದಿಂದ ಪಾರಾಗಿದೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ಸೂಂದು ಸ್ವರ್ಣ ನದಿಯ ಕಲ್ಯಾಣ್ ಪುರ ಸೇತುವೆಯ ಗರ್ಡರಗೆ ರಬಸದಿಂದ ಬಡಿದ ಕಾರಣ ಕೆಲವು ಮೀಟರು ತನಕ ಸೇತುವೆ ಬದಿಯ ಸುರಕ್ಷ ಗರ್ಡರ್ ಮುರಿದು ಕೊಂಡು ಚಲಿಸುವ ಬಸ್ಸು ಪ್ರಯಾಣಿಕರು ನದಿಗೆ …
Read More »ಅಶ್ಲೀಲ ವೀಡಿಯೋ ಕೇಸ್ ಪೋಲಿಸರ ಮೇಲೆ ಹಲ್ಲೆ ಆರೋಪಿ ಹೈಡ್ರಾಮಾ ಶಿರಸಿ: ಯುವತಿಯರ ಅಶ್ಲೀಲ ಫೋಟೋ ಎಡಿಟ್ ಮಾಡಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಬಂಧಿಸಲು ಪೊಲೀಸರು ತೆರಳಿದ್ದಾಗ ಅದೇ ವೇಳೆ ಅಲ್ಲಿ ಹೈಡ್ರಾಮಾವೇ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯೊಬ್ಬ ಬಂಧನದ ಭೀತಿಯಲ್ಲಿ ಇಲಿ ಪಾಷಾಣ ಸೇವಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಈ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ಅರುಣ ಗೌಡ, ನಾಗವೇಣಿ ಗೌಡ ಮತ್ತು ಚಾಲಚಂದ್ರ ಎಂಬುವವರು ತಲೆ ಮರೆಸಿಕೊಂಡಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಮೊದಲು ಅರುಣ …
Read More »ಸುಬ್ಬರಡಿ ಡ್ಯಾಂ ಕಾಮಗಾರಿ ಪೂರ್ಣ 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ |
ಉಡುಪಿ ಜಿಲ್ಲೆ ಬೈಂದೂರು ತಾಲೂಕು ಹಲವಾರು ವರ್ಷಗಳಿಂದ ಉಪ್ಪು ನೀರಿನ ಹಾವಳಿಯಿಂದ ಕಂಗೆಟ್ಟಿದ್ದ ಬೈಂದೂರು ತಾಲೂಕಿನ ಆರು ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸುಮನಾವತಿ ನದಿಗೆ ಅಡ್ಡಲಾಗಿ ಪಡುವರಿ ಗ್ರಾಮದ ಸುಬ್ಬರಡಿ ಬಳಿ ಸುಮಾರು 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೆಂಟೆಡ್ ಡ್ಯಾಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ನಾಲ್ಕು ವರ್ಷದ ಹಿಂದೆ ಈ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಸುಮಾರು 230 ಮೀ ಉದ್ದದ ಬೃಹತ್ ಕಿಂಡಿ ಅಣೆಕಟ್ಟು, 2 ಕಿ.ಮೀ. ದೂರದ ಸಂಪರ್ಕ ರಸ್ತೆ ನಿರ್ಮಾಣ, …
Read More »