Tag Archives: sagarnews.com

ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್‌ ಇದೆ.ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್‌ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ. ನಾವು ರಸ್ತೆಯಲ್ಲಿ ಭಜನೆ, …

Read More »

ಅನಾರೋಗ್ಯ ಪೀಡಿತ ವ್ಯಕ್ತಿಗೆ ರಕ್ತದಾನ ಮಾಡಿ ಮಾನವತೆ ಮೇರದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೈಂದೂರು:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಮಾನವತೆ ಮೆರೆದಿದ್ದಾರೆ.ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್‌ಗಳಲ್ಲಿ ವಿಚಾರಿಸಿದಾಗ ರಕ್ತದ ಇಲ್ಲದೆ ಇರುವುದರಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು …

Read More »

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬದಿಯಲ್ಲಿರುವ ಅನಧಿಕೃತ ಪ್ಲಾಸ್ಟಿಕ್‌ ಬ್ಯಾನ‌ರ್ ಗಳ ವಿರುದ್ಧ ಕ್ರಮ ಕೈಗೊಳ್ಳುವುದೇ ಜಿಲ್ಲಾಡಳಿತ ಬ್ರಹ್ಮಾವರದಿಂದ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಾಗೂ ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ವಿದ್ಯುತ್ ಕಂಬದಲ್ಲಿ ಗಬ್ಬ‌ರ್ ಸಿಂಗ್‌ ಎನ್ನುವ ತುಳು ಚಿತ್ರದ ಪ್ಲಾಸ್ಟಿಕ್ ಪ್ಲೆಕ್ಸ್ ಬ್ಯಾನ‌ರ್ ಎಲ್ಲೆಂದರಲ್ಲಿ ಎಲ್ಲರ ಕೈ ಕಾಲು ಹಿಡಿದು ನೀವು ಒಂದು ಬ್ಯಾನ‌ರ್ ಹಾಕಿ ಎಂದು ಚಿತ್ರದ ನಿರ್ಮಾಪಕ ಒಂದೇ ಕಣ್ಣಲ್ಲಿ ನೀರು ಹಾಕಿ ಪ್ರಚಾರದ ತೆವಲಿಗೆ ಬ್ಯಾನರ್ ಹಾಕಿಸಿ ಕೊಂಡಿದ್ದು ಎಂದು ಹಾಕಿದ್ದವರೇ ಹೇಳಿ ಕೊಂಡಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯತ್ …

Read More »

ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್‌ ಸದ್ದು! ಮಂಗಳೂರು ; ಮಂಗಳೂರು ಗಡಿ ಕಾಸರಗೋಡಿನಲ್ಲಿ ಹಿಂದೂ ಯುವತಿಯ ಲವ್ ಜಿಹಾದ್ ಕಾಸರಗೋಡಿನ ಬದಿಯಡ್ಕ ದಿಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ, ಮುಸ್ಲಿಂ ಲೀಗ್ ನಾಯಕನಿಂದ ಲವ್ ಜಿಹಾದ್ ಗೆ ಬೆಂಬಲ ನಿಡಿದ್ದ ಕಾಸರಗೋಡಿನ ವಿಎಚ್ ಪಿ ಸೇರಿ ಹಿಂದೂ ಪರ ಸಂಘಟನೆಗಳ ಅಕ್ರೊಶ, ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರು ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ನೇಹಾ ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿ ಕೆಲಸ ಮಾಡುತ್ತೀದ್ದು, ನಾಪತ್ತೆಯಾದ …

Read More »

Missing case

ಶೇಖರ್ ಹರಿಕಾಂತ ಎನ್ನುವ ವ್ಯಕ್ತಿ ಕಾಣೆಯಾಗಿದ್ದಾರೆ ಶೇಖರ್ ಹರಿಕಾಂತ  52  ವರ್ಷ  ಎನ್ನುವ ವ್ಯಕ್ತಿ ಸುಮಾರು 8 ದಿನದಿಂದ ಕಾಣೆಯಾಗಿದ್ದು ಇವರು ಕಣ್ಣೂರು ಬೋಟ್ ನಿಂದ ಹೋರಟಿದ್ದು ಊರಿಗೆ ಬಾರದೆ ಇರುವುದರಿಂದ ಅವರು ಮನೆಯವರು ಆತಂಕದಲ್ಲಿರುತ್ತಾರೆ, ಅವರು ಮೂಲತಃ ಉಪ್ಪುಂದದವರಾಗಿದ್ದು ಅವರ ಹೆಂಡತಿಯ ಮನೆ ಅಂಕೊಲದ ಕಿಮನಿ ಎಂಬ ಊರಲ್ಲಿ ವಾಸವಾಗಿದ್ದು,  ಈಗಾಗಲೇ ಹತ್ತೀರದ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿರುತ್ತಾರೆ, ದಯವಿಟ್ಟು ಇವರು ಸಿಕ್ಕಿದಲ್ಲಿ  ಈಶ್ವರ್ ಮಲ್ಪೆ ರವರಿಗೆ ಅಥವಾ  ಈ ನಂ 9972520673 , ಹತ್ತಿರದ ಪೋಲೀಸ್ ಇಲಾಖೆಗೆ ಮಾಹಿತಿ ನೀಡಬೇಕಾಗಿ ವಿನಂತಿ …

Read More »

ಬೈಂದೂರು, ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ಸಂಘದ ವಠಾರದಲ್ಲಿ ನಡೆಯಿತು. ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ 600 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಆರ್ಥಿಕವಾಗಿ ಸಹಕಾರಿಯಾಗಲು ಹಾಗೂ ಕಲಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಲಾಗಿದೆ. ಇದನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರುವಂತಾಗಬೇಕು ಎಂದರು. ಸಂಘದ …

Read More »